د قرآن کریم د معناګانو ژباړه - کنادي ژباړه - بشیر ميسوري

external-link copy
8 : 6

وَقَالُوْا لَوْلَاۤ اُنْزِلَ عَلَیْهِ مَلَكٌ ؕ— وَلَوْ اَنْزَلْنَا مَلَكًا لَّقُضِیَ الْاَمْرُ ثُمَّ لَا یُنْظَرُوْنَ ۟

ಅವರೊಂದಿಗೆ (ಪೈಗಂಬರರೊAದಿಗೆ) ಓರ್ವ ದೇವಚರನನ್ನು ಏಕೆ ಇಳಿಸಲಾಗಿಲ್ಲ ಎಂದು ಅವರು ಹೇಳುತ್ತಾರೆ ಮತ್ತು ನಾವು ದೇವಚರರನ್ನು ಇಳಿಸುತ್ತಿದ್ದರೆ ಅವರ ಕಥೆಯೇ ಮುಗಿಸಲಾಗುತ್ತಿತ್ತು. ನಂತರ ಅವರಿಗೆ ಸ್ವಲ್ಪವೂ ಕಾಲಾವಧಿಯನ್ನು ನೀಡಲಾಗುತ್ತಿರಲಿಲ್ಲ. info
التفاسير: