د قرآن کریم د معناګانو ژباړه - کنادي ژباړه - بشیر ميسوري

external-link copy
3 : 65

وَّیَرْزُقْهُ مِنْ حَیْثُ لَا یَحْتَسِبُ ؕ— وَمَنْ یَّتَوَكَّلْ عَلَی اللّٰهِ فَهُوَ حَسْبُهٗ ؕ— اِنَّ اللّٰهَ بَالِغُ اَمْرِهٖ ؕ— قَدْ جَعَلَ اللّٰهُ لِكُلِّ شَیْءٍ قَدْرًا ۟

ಅವನು ಊಹಿಸಿರದಂತಹ ಕಡೆಯಿಂದ ಅಲ್ಲಾಹನು ಅವನಿಗೆ ಜೀವನಾಧಾರ ಕೊಡುವನು ಅಲ್ಲಾಹನ ಮೇಲೆ ಭರವಸೆಯನ್ನಿಡುವವನಿಗೆ ಅವನೇ ಸಾಕು ಅಲ್ಲಾಹನು ತನ್ನ ಕರ‍್ಯಗಳನ್ನು ಪರ‍್ತಿಗೊಳಿಸಿಯೇ ತೀರುವವನಾಗಿದ್ದಾನೆ ಅಲ್ಲಾಹನು ಪ್ರತಿಯೊಂದು ವಸ್ತುವಿಗೂ ಒಂದು ವಿಧಿಯನ್ನು ನಿಶ್ಚಯಿಸಿರುತ್ತಾನೆ. info
التفاسير: