د قرآن کریم د معناګانو ژباړه - کنادي ژباړه - بشیر ميسوري

external-link copy
116 : 7

قَالَ اَلْقُوْا ۚ— فَلَمَّاۤ اَلْقَوْا سَحَرُوْۤا اَعْیُنَ النَّاسِ وَاسْتَرْهَبُوْهُمْ وَجَآءُوْ بِسِحْرٍ عَظِیْمٍ ۟

ಮೂಸಾ ಹೇಳಿದರು: ನೀವೇ ಹಾಕಿರಿ. ಆಗ ಅವರು ಮೋಡಿ ಹಾಕಿದಾಗ ಅವರು ಜನರ ಕಣ್ಣುಗಳನ್ನು ಭ್ರಾಂತಿಗೊಳಿಸಿದರು ಮತ್ತು ಅವರನ್ನು ಭಯಪಡಿಸಿದರು. ಅವರು ಒಂದು ವಿಧದ ಮಹಾ ಜಾದುವನ್ನು ಪ್ರದರ್ಶಿಸಿದರು. info
التفاسير: