د قرآن کریم د معناګانو ژباړه - کنادي ژباړه - بشیر ميسوري

external-link copy
126 : 7

وَمَا تَنْقِمُ مِنَّاۤ اِلَّاۤ اَنْ اٰمَنَّا بِاٰیٰتِ رَبِّنَا لَمَّا جَآءَتْنَا ؕ— رَبَّنَاۤ اَفْرِغْ عَلَیْنَا صَبْرًا وَّتَوَفَّنَا مُسْلِمِیْنَ ۟۠

ಮತ್ತು ನಮ್ಮ ಪ್ರಭುವಿನ ದೃಷ್ಟಾಂತಗಳು ನಮ್ಮ ಬಳಿಗೆ ಬಂದಾಗ ನಾವು ಅವುಗಳ ಮೇಲೆ ವಿಶ್ವಾಸವಿರಿಸಿದೆವು ಎಂಬುದನ್ನು ಬಿಟ್ಟರೆ ಇನ್ನಾವ ಕಾರಣಕ್ಕೂ ನೀನು ನಮ್ಮನ್ನು ಶಿಕ್ಷಿಸುತ್ತಿಲ್ಲ. ಓ ನಮ್ಮ ಪ್ರಭೂ, ನಮ್ಮ ಮೇಲೆ ನೀನು ಸಹನೆಯನ್ನು ಸುರಿಸು ಮತ್ತು ನಮ್ಮ ಜೀವವನ್ನು ಶರಣರಾಗಿರುವ ಸ್ಥಿತಿಯಲ್ಲಿ ವಶಪಡಿಸು. info
التفاسير: