د قرآن کریم د معناګانو ژباړه - کنادي ژباړه - بشیر ميسوري

external-link copy
196 : 7

اِنَّ وَلِیِّ اللّٰهُ الَّذِیْ نَزَّلَ الْكِتٰبَ ۖؗ— وَهُوَ یَتَوَلَّی الصّٰلِحِیْنَ ۟

ಖಂಡಿತವಾಗಿಯು ನನ್ನ ಸಹಾಯಕ ಈ ಗ್ರಂಥವನ್ನು ಅವತೀರ್ಣಗೊಳಿಸಿದವನು ಅಲ್ಲಾಹನಾಗಿದ್ದಾನೆ ಮತ್ತು ಅವನೇ ಸಜ್ಜನ ದಾಸರಿಗೆ ನೆರವು ನೀಡುತ್ತಾನೆ. info
التفاسير: