د قرآن کریم د معناګانو ژباړه - کنادي ژباړه - بشیر ميسوري

external-link copy
12 : 72

وَّاَنَّا ظَنَنَّاۤ اَنْ لَّنْ نُّعْجِزَ اللّٰهَ فِی الْاَرْضِ وَلَنْ نُّعْجِزَهٗ هَرَبًا ۟ۙ

ಖಂಡಿತವಾಗಿಯೂ ನಾವು ಅಲ್ಲಾಹನನ್ನು ಭೂಮಿಯಲ್ಲಿ ಸೋಲಿಸಲಾರೆವು ಮತ್ತು ಓಡಿಹೋಗಿ ಅವನನ್ನು ಸೋಲಿಸಲಾರೆವೆಂದು ನಾವು ಮನವರಿಕೆ ಮಾಡಿಕೊಂಡೆವು. info
التفاسير: