د قرآن کریم د معناګانو ژباړه - کنادي ژباړه - بشیر ميسوري

external-link copy
5 : 8

كَمَاۤ اَخْرَجَكَ رَبُّكَ مِنْ بَیْتِكَ بِالْحَقِّ ۪— وَاِنَّ فَرِیْقًا مِّنَ الْمُؤْمِنِیْنَ لَكٰرِهُوْنَ ۟ۙ

ಇದು ಸತ್ಯವಿಶ್ವಾಸಿಗಳ ಒಂದು ಪಂಗಡಕ್ಕೆ ಭಾರವೆನಿಸಿದರೂ ನಿಮ್ಮ ಪ್ರಭುವು ನಿಮ್ಮನ್ನು (ಪೈಗಂಬರರನ್ನು) ನಿಮ್ಮ ಮನೆಯಿಂದ ಸತ್ಯದೊಂದಿಗೆ ಹೊರಡಿಸಿದ. info
التفاسير: