د قرآن کریم د معناګانو ژباړه - کنادي ژباړه - بشیر ميسوري

external-link copy
114 : 9

وَمَا كَانَ اسْتِغْفَارُ اِبْرٰهِیْمَ لِاَبِیْهِ اِلَّا عَنْ مَّوْعِدَةٍ وَّعَدَهَاۤ اِیَّاهُ ۚ— فَلَمَّا تَبَیَّنَ لَهٗۤ اَنَّهٗ عَدُوٌّ لِّلّٰهِ تَبَرَّاَ مِنْهُ ؕ— اِنَّ اِبْرٰهِیْمَ لَاَوَّاهٌ حَلِیْمٌ ۟

ಮತ್ತು ಇಬ್ರಾಹೀಮ್‌ರವರು ತನ್ನ ತಂದೆಗಾಗಿ ಕ್ಷಮೆ ಯಾಚಿಸಿದ್ದು ಕೇವಲ ಅವರು ಅವನೊಂದಿಗೆ ಮಾಡಿದ ವಾಗ್ದಾನದಿಂದಾಗಿತ್ತು. ಅನಂತರ ಅವರಿಗೆ ಅವರ ತಂದೆಯು ಅಲ್ಲಾಹನ ಶತ್ರುವೆಂದು ಸ್ಪಷ್ಟವಾದಾಗ ಅವರು ಆತನಿಂದ ಸಂಪೂರ್ಣವಾಗಿ ಬೇಸರದಿಂದ ಸರಿದುಬಿಟ್ಟರು. ಖಂಡಿತವಾಗಿಯೂ ಇಬ್ರಾಹೀಮರು ಅತ್ಯಂತ ಮೃದು ಹೃದಯಿಯೂ, ಸಹನಾಶೀಲರೂ ಆಗಿದ್ದರು. info
التفاسير: