د قرآن کریم د معناګانو ژباړه - کنادي ژباړه - بشیر ميسوري

external-link copy
62 : 9

یَحْلِفُوْنَ بِاللّٰهِ لَكُمْ لِیُرْضُوْكُمْ ۚ— وَاللّٰهُ وَرَسُوْلُهٗۤ اَحَقُّ اَنْ یُّرْضُوْهُ اِنْ كَانُوْا مُؤْمِنِیْنَ ۟

(ಈ ಕಪಟಿಗಳು) ನಿಮ್ಮನ್ನು ತೃಪ್ತಿಪಡಿಸುವುದಕ್ಕಾಗಿ ನಿಮ್ಮ ಮುಂದೆ ಅವರು ಅಲ್ಲಾಹನ ಆಣೆ ಹಾಕುತ್ತಾರೆ. ವಾಸ್ತವದಲ್ಲಿ ಅವರು ಸತ್ಯವಿಶ್ವಾಸಿಗಳಾಗಿದ್ದರೆ ತೃಪ್ತಿಪಡಿಸಲು ಹೆಚ್ಚು ಅರ್ಹನು ಅಲ್ಲಾಹ್ ಮತ್ತು ಅವನ ಸಂದೇಶವಾಹಕರಾಗಿದ್ದಾರೆ. info
التفاسير: