د قرآن کریم د معناګانو ژباړه - کنادي ژباړه - بشیر ميسوري

external-link copy
4 : 98

وَمَا تَفَرَّقَ الَّذِیْنَ اُوْتُوا الْكِتٰبَ اِلَّا مِنْ بَعْدِ مَا جَآءَتْهُمُ الْبَیِّنَةُ ۟ؕ

ಗ್ರಂಥ ನೀಡಲಾದವರು ತಮ್ಮ ಬಳಿಗೆ ಸ್ಪಷ್ಟವಾದ ಪುರಾವೆ ಬಂದ ನಂತರವೇ (ಹಟ ಮತ್ತು ಅಸೂಯೆಯಿಂದ) ಭಿನ್ನಾಭಿಪ್ರಾಯಕ್ಕೆ ಒಳಗಾದರು. info
التفاسير: