د قرآن کریم د معناګانو ژباړه - کنادي ژباړه - حمزه بتور

external-link copy
39 : 10

بَلْ كَذَّبُوْا بِمَا لَمْ یُحِیْطُوْا بِعِلْمِهٖ وَلَمَّا یَاْتِهِمْ تَاْوِیْلُهٗ ؕ— كَذٰلِكَ كَذَّبَ الَّذِیْنَ مِنْ قَبْلِهِمْ فَانْظُرْ كَیْفَ كَانَ عَاقِبَةُ الظّٰلِمِیْنَ ۟

ಬದಲಿಗೆ, ಯಾವುದನ್ನು ಅವರು ಸೂಕ್ಷ್ಮವಾಗಿ ಅರ್ಥಮಾಡಿಕೊಳ್ಳಲಿಲ್ಲವೋ ಮತ್ತು ಯಾವುದರ ಫಲಿತಾಂಶವು ಅವರನ್ನು ತಲುಪಲಿಲ್ಲವೋ ಅದನ್ನು ಅವರು ನಿಷೇಧಿಸಿದರು. ಅವರಿಗಿಂತ ಮೊದಲಿನವರೂ ಹೀಗೆಯೇ ನಿಷೇಧಿಸಿದ್ದರು. ಆದ್ದರಿಂದ, ಅಕ್ರಮಿಗಳ ಅಂತ್ಯವು ಹೇಗಿತ್ತೆಂದು ನೋಡಿರಿ. info
التفاسير: