د قرآن کریم د معناګانو ژباړه - کنادي ژباړه - حمزه بتور

external-link copy
53 : 10

وَیَسْتَنْۢبِـُٔوْنَكَ اَحَقٌّ هُوَ ؔؕ— قُلْ اِیْ وَرَبِّیْۤ اِنَّهٗ لَحَقٌّ ؔؕ— وَمَاۤ اَنْتُمْ بِمُعْجِزِیْنَ ۟۠

“ಅದು ನಿಜವೇ?” ಎಂದು ಅವರು ನಿಮ್ಮೊಡನೆ ವಿಚಾರಿಸುತ್ತಾರೆ. ಹೇಳಿರಿ: “ಹೌದು! ನನ್ನ ಪರಿಪಾಲಕನ (ಅಲ್ಲಾಹನ) ಆಣೆ! ನಿಶ್ಚಯವಾಗಿಯೂ ಅದು ಸತ್ಯವಾಗಿದೆ. ನಿಮಗೆ ಅಲ್ಲಾಹನನ್ನು ಸೋಲಿಸಲು ಸಾಧ್ಯವಿಲ್ಲ.” info
التفاسير: