د قرآن کریم د معناګانو ژباړه - کنادي ژباړه - حمزه بتور

external-link copy
94 : 10

فَاِنْ كُنْتَ فِیْ شَكٍّ مِّمَّاۤ اَنْزَلْنَاۤ اِلَیْكَ فَسْـَٔلِ الَّذِیْنَ یَقْرَءُوْنَ الْكِتٰبَ مِنْ قَبْلِكَ ۚ— لَقَدْ جَآءَكَ الْحَقُّ مِنْ رَّبِّكَ فَلَا تَكُوْنَنَّ مِنَ الْمُمْتَرِیْنَ ۟ۙ

ನಾವು ನಿಮಗೆ ಅವತೀರ್ಣಗೊಳಿಸಿದ ಸಂದೇಶದಲ್ಲಿ ನಿಮಗೇನಾದರೂ ಸಂಶಯವಿದ್ದರೆ, ನಿಮಗಿಂತ ಮೊದಲು ಗ್ರಂಥವನ್ನು ಪಠಿಸುತ್ತಿದ್ದವರೊಡನೆ ಕೇಳಿ ನೋಡಿ. ನಿಮ್ಮ ಬಳಿಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಸತ್ಯವು ಬಂದಿದೆ. ಆದ್ದರಿಂದ ನೀವೆಂದೂ ಸಂಶಯಗ್ರಸ್ತರಲ್ಲಿ ಸೇರಬೇಡಿ. info
التفاسير: