د قرآن کریم د معناګانو ژباړه - کنادي ژباړه - حمزه بتور

external-link copy
95 : 10

وَلَا تَكُوْنَنَّ مِنَ الَّذِیْنَ كَذَّبُوْا بِاٰیٰتِ اللّٰهِ فَتَكُوْنَ مِنَ الْخٰسِرِیْنَ ۟

ಅಲ್ಲಾಹನ ವಚನಗಳನ್ನು ನಿಷೇಧಿಸಿದವರಲ್ಲೂ ಸೇರಬೇಡಿ. ಹಾಗೇನಾದರೂ ಆದರೆ ನೀವು ನಷ್ಟ ಹೊಂದಿದವರಾಗುವಿರಿ. info
التفاسير: