د قرآن کریم د معناګانو ژباړه - کنادي ژباړه - حمزه بتور

external-link copy
14 : 12

قَالُوْا لَىِٕنْ اَكَلَهُ الذِّئْبُ وَنَحْنُ عُصْبَةٌ اِنَّاۤ اِذًا لَّخٰسِرُوْنَ ۟

ಅವರು ಹೇಳಿದರು: “ನಾವು (ಬಲಿಷ್ಠ) ತಂಡವಾಗಿದ್ದೂ ಸಹ ತೋಳವು ಅವನನ್ನು ತಿಂದರೆ, ನಷ್ಟಹೊಂದುವವರು ನಾವೇ ಆಗಿದ್ದೇವೆ.” info
التفاسير: