د قرآن کریم د معناګانو ژباړه - کنادي ژباړه - حمزه بتور

external-link copy
8 : 12

اِذْ قَالُوْا لَیُوْسُفُ وَاَخُوْهُ اَحَبُّ اِلٰۤی اَبِیْنَا مِنَّا وَنَحْنُ عُصْبَةٌ ؕ— اِنَّ اَبَانَا لَفِیْ ضَلٰلٍ مُّبِیْنِ ۟ۙۖ

ಅವರು (ಸಹೋದರರು) ಹೇಳಿದ ಸಂದರ್ಭ: “ನಮ್ಮ ತಂದೆಗೆ ನಮಗಿಂತಲೂ ಹೆಚ್ಚು ಯೂಸುಫ್ ಮತ್ತು ಅವನ ಸಹೋದರನ ಮೇಲೆ ಪ್ರೀತಿಯಿದೆ. ನಾವೊಂದು (ಬಲಿಷ್ಠ) ತಂಡವಾಗಿದ್ದೇವೆ. ನಿಶ್ಚಯವಾಗಿಯೂ ನಮ್ಮ ತಂದೆ ಸ್ಪಷ್ಟ ಪ್ರಮಾದದಲ್ಲಿದ್ದಾರೆ.[1] info

[1] ಯೂಸುಫರ ಸಹೋದರ ಎಂದರೆ ಬಿನ್ಯಾಮೀನ್. ಇವರಿಬ್ಬರು ಒಂದು ತಾಯಿಯ ಮಕ್ಕಳು. ಉಳಿದ ಹತ್ತು ಮಂದಿ ಇನ್ನೊಬ್ಬ ತಾಯಿಯ ಮಕ್ಕಳು. ಯಾಕೂಬರಿಗೆ (ಅವರ ಮೇಲೆ ಶಾಂತಿಯಿರಲಿ) ಇವರಿಗಿಂತಲೂ ಹೆಚ್ಚು ಪ್ರೀತಿ ಯೂಸುಫ್ ಮತ್ತು ಬಿನ್ಯಾಮೀನರ ಮೇಲಿತ್ತು. ನಾವು ಹತ್ತು ಮಂದಿ ಸಹೋದರರು ಬಲಿಷ್ಠರು ಮತ್ತು ಬಹುಸಂಖ್ಯಾತರಾಗಿದ್ದೂ ಸಹ, ತಂದೆ ನಮಗಿಂತಲೂ ಹೆಚ್ಚು ಅವರಿಬ್ಬರನ್ನು ಪ್ರೀತಿಸುತ್ತಿರುವುದು ಅವರಿಗೆ ಸ್ಪಷ್ಟ ಪ್ರಮಾದವಾಗಿ ಕಾಣುತ್ತಿದೆ ಎಂದರ್ಥ.

التفاسير: