د قرآن کریم د معناګانو ژباړه - کنادي ژباړه - حمزه بتور

external-link copy
25 : 13

وَالَّذِیْنَ یَنْقُضُوْنَ عَهْدَ اللّٰهِ مِنْ بَعْدِ مِیْثَاقِهٖ وَیَقْطَعُوْنَ مَاۤ اَمَرَ اللّٰهُ بِهٖۤ اَنْ یُّوْصَلَ وَیُفْسِدُوْنَ فِی الْاَرْضِ ۙ— اُولٰٓىِٕكَ لَهُمُ اللَّعْنَةُ وَلَهُمْ سُوْٓءُ الدَّارِ ۟

ಅಲ್ಲಾಹನ ಕರಾರನ್ನು ಅದು ಸದೃಢವಾದ ಬಳಿಕವೂ ಮುರಿಯುವವರು, ಅಲ್ಲಾಹು ಜೋಡಿಸಲು ಆದೇಶಿಸಿದ್ದನ್ನು ಕಡಿಯುವವರು ಮತ್ತು ಭೂಮಿಯಲ್ಲಿ ಕಿಡಿಗೇಡಿತನ ಮಾಡುವವರು ಯಾರೋ—ಅವರಿಗೆ ಶಾಪವಿದೆ. ಅವರಿಗೆ ಕೆಟ್ಟ ಭವನವಿದೆ. info
التفاسير: