د قرآن کریم د معناګانو ژباړه - کنادي ژباړه - حمزه بتور

external-link copy
21 : 14

وَبَرَزُوْا لِلّٰهِ جَمِیْعًا فَقَالَ الضُّعَفٰٓؤُا لِلَّذِیْنَ اسْتَكْبَرُوْۤا اِنَّا كُنَّا لَكُمْ تَبَعًا فَهَلْ اَنْتُمْ مُّغْنُوْنَ عَنَّا مِنْ عَذَابِ اللّٰهِ مِنْ شَیْءٍ ؕ— قَالُوْا لَوْ هَدٰىنَا اللّٰهُ لَهَدَیْنٰكُمْ ؕ— سَوَآءٌ عَلَیْنَاۤ اَجَزِعْنَاۤ اَمْ صَبَرْنَا مَا لَنَا مِنْ مَّحِیْصٍ ۟۠

ಅವರೆಲ್ಲರೂ ಅಲ್ಲಾಹನ ಬಳಿಗೆ ಹೊರಟು ಬರುವರು. ಆಗ ಬಲಹೀನರು ಅಹಂಕಾರಿಗಳೊಂದಿಗೆ ಹೇಳುವರು: “ನಾವು ನಿಜಕ್ಕೂ ನಿಮ್ಮ ಹಿಂಬಾಲಕರಾಗಿದ್ದೆವು. ಈಗ ಅಲ್ಲಾಹನ ಶಿಕ್ಷೆಯಿಂದ ಒಂದಂಶವನ್ನಾದರೂ ನಮ್ಮಿಂದ ದೂರ ಮಾಡುವಿರಾ?” ಅವರು ಉತ್ತರಿಸುವರು: “ಅಲ್ಲಾಹು ನಮಗೆ ಸನ್ಮಾರ್ಗ ತೋರಿಸುತ್ತಿದ್ದರೆ ನಾವು ನಿಮಗೂ ಸನ್ಮಾರ್ಗ ತೋರಿಸುತ್ತಿದ್ದೆವು. ಈಗ ನಾವು ಸಹನೆ ಕಳೆದುಕೊಂಡರೂ ಸಹನೆಯಿಂದ ವರ್ತಿಸಿದರೂ ಯಾವುದೇ ವ್ಯತ್ಯಾಸವಿಲ್ಲ. ನಮಗೆ ಯಾವುದೇ ರಕ್ಷಾಮಾರ್ಗವಿಲ್ಲ.” info
التفاسير: