د قرآن کریم د معناګانو ژباړه - کنادي ژباړه - حمزه بتور

external-link copy
23 : 16

لَا جَرَمَ اَنَّ اللّٰهَ یَعْلَمُ مَا یُسِرُّوْنَ وَمَا یُعْلِنُوْنَ ؕ— اِنَّهٗ لَا یُحِبُّ الْمُسْتَكْبِرِیْنَ ۟

ಸಂಶಯವೇ ಇಲ್ಲ! ಅವರು ಮುಚ್ಚಿಡುವುದನ್ನು ಮತ್ತು ಬಹಿರಂಗಪಡಿಸುವುದನ್ನು ಅಲ್ಲಾಹು ಸ್ಪಷ್ಟವಾಗಿ ತಿಳಿಯುತ್ತಾನೆ. ಅವನು ಅಹಂಕಾರಿಗಳನ್ನು ಇಷ್ಟಪಡುವುದಿಲ್ಲ. info
التفاسير: