د قرآن کریم د معناګانو ژباړه - کنادي ژباړه - حمزه بتور

external-link copy
6 : 16

وَلَكُمْ فِیْهَا جَمَالٌ حِیْنَ تُرِیْحُوْنَ وَحِیْنَ تَسْرَحُوْنَ ۪۟

ನೀವು ಅವುಗಳನ್ನು ಮೇಯಿಸಿ ಮುಸ್ಸಂಜೆ ಮರಳಿ ಕರೆತರುವಾಗ ಮತ್ತು ಅವುಗಳನ್ನು ಮೇಯಲು ಮುಂಜಾನೆ ಕರೆದುಕೊಂಡು ಹೋಗುವಾಗ ನಿಮಗೆ ಅವುಗಳಲ್ಲಿ ಸೌಂದರ್ಯವಿದೆ. info
التفاسير: