د قرآن کریم د معناګانو ژباړه - کنادي ژباړه - حمزه بتور

external-link copy
160 : 2

اِلَّا الَّذِیْنَ تَابُوْا وَاَصْلَحُوْا وَبَیَّنُوْا فَاُولٰٓىِٕكَ اَتُوْبُ عَلَیْهِمْ ۚ— وَاَنَا التَّوَّابُ الرَّحِیْمُ ۟

ಆದರೆ ಪಶ್ಚಾತ್ತಾಪಪಡುವವರು, ಸರಿಪಡಿಸುವವರು ಮತ್ತು ವಿವರಿಸಿಕೊಡುವವರು ಯಾರೋ (ಅವರು ಇದಕ್ಕೆ ಹೊರತಾಗಿದ್ದಾರೆ). ಅವರ ಪಶ್ಚಾತ್ತಾಪವನ್ನು ನಾನು ಸ್ವೀಕರಿಸುತ್ತೇನೆ. ನಾನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣೆ ತೋರುವವನಾಗಿದ್ದೇನೆ. info
التفاسير: