د قرآن کریم د معناګانو ژباړه - کنادي ژباړه - حمزه بتور

external-link copy
161 : 2

اِنَّ الَّذِیْنَ كَفَرُوْا وَمَاتُوْا وَهُمْ كُفَّارٌ اُولٰٓىِٕكَ عَلَیْهِمْ لَعْنَةُ اللّٰهِ وَالْمَلٰٓىِٕكَةِ وَالنَّاسِ اَجْمَعِیْنَ ۟ۙ

ನಿಶ್ಚಯವಾಗಿಯೂ ಸತ್ಯನಿಷೇಧಿಗಳು ಮತ್ತು ಸತ್ಯನಿಷೇಧಿಗಳಾಗಿಯೇ ಸಾಯುವವರು ಯಾರೋ ಅವರ ಮೇಲೆ ಅಲ್ಲಾಹನ, ದೇವದೂತರುಗಳ ಮತ್ತು ಮನುಷ್ಯರೆಲ್ಲರ ಶಾಪವಿದೆ. info
التفاسير: