د قرآن کریم د معناګانو ژباړه - کنادي ژباړه - حمزه بتور

external-link copy
20 : 2

یَكَادُ الْبَرْقُ یَخْطَفُ اَبْصَارَهُمْ ؕ— كُلَّمَاۤ اَضَآءَ لَهُمْ مَّشَوْا فِیْهِ ۙۗ— وَاِذَاۤ اَظْلَمَ عَلَیْهِمْ قَامُوْا ؕ— وَلَوْ شَآءَ اللّٰهُ لَذَهَبَ بِسَمْعِهِمْ وَاَبْصَارِهِمْ ؕ— اِنَّ اللّٰهَ عَلٰی كُلِّ شَیْءٍ قَدِیْرٌ ۟۠

ಮಿಂಚು ಇನ್ನೇನು ಅವರ ದೃಷ್ಟಿಗಳನ್ನು ಕಸಿಯುವುದರಲ್ಲಿದೆ. ಅದು ಅವರಿಗೆ ಬೆಳಕು ನೀಡಿದಾಗಲೆಲ್ಲಾ ಅವರು ಅದರಲ್ಲಿ ನಡೆಯುತ್ತಾರೆ. ಕತ್ತಲೆ ಆವರಿಸಿದಾಗ ಅವರು ನಿಂತುಬಿಡುತ್ತಾರೆ. ಅಲ್ಲಾಹು ಇಚ್ಛಿಸಿದರೆ ಅವರ ಶ್ರವಣ ಮತ್ತು ದೃಷ್ಟಿಯನ್ನು ತೆಗೆದುಬಿಡುತ್ತಿದ್ದನು. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನು. info
التفاسير: