د قرآن کریم د معناګانو ژباړه - کنادي ژباړه - حمزه بتور

external-link copy
43 : 2

وَاَقِیْمُوا الصَّلٰوةَ وَاٰتُوا الزَّكٰوةَ وَارْكَعُوْا مَعَ الرّٰكِعِیْنَ ۟

ನಮಾಝ್ ಸಂಸ್ಥಾಪಿಸಿರಿ ಮತ್ತು ಝಕಾತ್ ನೀಡಿರಿ; (ವಿಧೇಯತೆಯಿಂದ) ತಲೆಬಾಗುವವರೊಡನೆ ನೀವೂ ತಲೆಬಾಗಿರಿ. info
التفاسير: