د قرآن کریم د معناګانو ژباړه - کنادي ژباړه - حمزه بتور

external-link copy
53 : 2

وَاِذْ اٰتَیْنَا مُوْسَی الْكِتٰبَ وَالْفُرْقَانَ لَعَلَّكُمْ تَهْتَدُوْنَ ۟

ನಾವು ಮೂಸಾರಿಗೆ ಗ್ರಂಥವನ್ನು ಹಾಗೂ ಸತ್ಯಾಸತ್ಯ ವಿವೇಚಕವನ್ನು ನೀಡಿದ ಸಂದರ್ಭ. ನೀವು ಸನ್ಮಾರ್ಗ ಪಡೆಯುವುದಕ್ಕಾಗಿ. info
التفاسير: