د قرآن کریم د معناګانو ژباړه - کنادي ژباړه - حمزه بتور

external-link copy
70 : 2

قَالُوا ادْعُ لَنَا رَبَّكَ یُبَیِّنْ لَّنَا مَا هِیَ ۙ— اِنَّ الْبَقَرَ تَشٰبَهَ عَلَیْنَا ؕ— وَاِنَّاۤ اِنْ شَآءَ اللّٰهُ لَمُهْتَدُوْنَ ۟

ಅವರು ಹೇಳಿದರು: “ನೀವು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿರಿ; ಅದು (ಹಸು) ಯಾವುದೆಂದು ಅವನು ನಮಗೆ ವಿವರಿಸಿಕೊಡಲಿ. ನಿಶ್ಚಯವಾಗಿಯೂ ಹಸುಗಳು ನಮಗೆ ಒಂದೇ ರೀತಿಯಾಗಿ ಕಾಣುತ್ತಿವೆ.[1] ಅಲ್ಲಾಹು ಇಚ್ಛಿಸಿದರೆ ಖಂಡಿವಾಗಿಯೂ ನಾವು ಸನ್ಮಾರ್ಗವನ್ನು ಪಡೆಯುವೆವು.” info

[1] ನೀವು ವಿವರಿಸಿದ ಗುಣಗಳಿರುವ ಹಲವಾರು ಹಸುಗಳಿವೆ. ನಾವು ಯಾವುದನ್ನು ಕೊಯ್ಯಬೇಕು? ಒಂದು ನಿರ್ದಿಷ್ಟ ಹಸುವಿನ ಬಗ್ಗೆ ನಮಗೆ ವಿವರಿಸಿಕೊಡಿ.

التفاسير: