د قرآن کریم د معناګانو ژباړه - کنادي ژباړه - حمزه بتور

external-link copy
37 : 20

وَلَقَدْ مَنَنَّا عَلَیْكَ مَرَّةً اُخْرٰۤی ۟ۙ

ನಾವು ನಿಮಗೆ ಬೇರೊಂದು ಸಂದರ್ಭದಲ್ಲೂ ದೊಡ್ಡ ಉಪಕಾರ ಮಾಡಿದ್ದೆವು. info
التفاسير: