د قرآن کریم د معناګانو ژباړه - کنادي ژباړه - حمزه بتور

external-link copy
23 : 27

اِنِّیْ وَجَدْتُّ امْرَاَةً تَمْلِكُهُمْ وَاُوْتِیَتْ مِنْ كُلِّ شَیْءٍ وَّلَهَا عَرْشٌ عَظِیْمٌ ۟

ನಾನು ನೋಡಿದಂತೆ ಒಬ್ಬ ಮಹಿಳೆ ಅವರನ್ನು ಆಳುತ್ತಿದ್ದಾಳೆ. ಅವಳಿಗೆ ಎಲ್ಲಾ ಸವಲತ್ತುಗಳನ್ನೂ ನೀಡಲಾಗಿದೆ. ಆಕೆಗೆ ಮಹಾ ಸಿಂಹಾಸನವಿದೆ. info
التفاسير: