د قرآن کریم د معناګانو ژباړه - کنادي ژباړه - حمزه بتور

external-link copy
23 : 39

اَللّٰهُ نَزَّلَ اَحْسَنَ الْحَدِیْثِ كِتٰبًا مُّتَشَابِهًا مَّثَانِیَ تَقْشَعِرُّ مِنْهُ جُلُوْدُ الَّذِیْنَ یَخْشَوْنَ رَبَّهُمْ ۚ— ثُمَّ تَلِیْنُ جُلُوْدُهُمْ وَقُلُوْبُهُمْ اِلٰی ذِكْرِ اللّٰهِ ؕ— ذٰلِكَ هُدَی اللّٰهِ یَهْدِیْ بِهٖ مَنْ یَّشَآءُ ؕ— وَمَنْ یُّضْلِلِ اللّٰهُ فَمَا لَهٗ مِنْ هَادٍ ۟

ಅಲ್ಲಾಹು ಅತ್ಯುತ್ತಮ ವಚನಗಳನ್ನು ಅವತೀರ್ಣಗೊಳಿಸಿದ್ದಾನೆ. ಅಂದರೆ ಪರಸ್ಪರ ಹೋಲಿಕೆಯಿರುವ ಮತ್ತು ಪುನರಾವರ್ತನೆಯಾಗುವ ವಚನಗಳಿರುವ ಒಂದು ಗ್ರಂಥವನ್ನು. ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡುವವರ ಚರ್ಮಗಳು ಅದರಿಂದ ರೋಮಾಂಚನಗೊಳ್ಳುತ್ತವೆ. ನಂತರ ಅವರ ದೇಹ ಮತ್ತು ಹೃದಯಗಳು ಅಲ್ಲಾಹನ ಸ್ಮರಣೆಗಾಗಿ ಮೃದುವಾಗುತ್ತವೆ. ಅದು ಅಲ್ಲಾಹನ ಮಾರ್ಗದರ್ಶನ. ಅವನು ಅದರ ಮೂಲಕ ಅವನು ಇಚ್ಛಿಸುವವರನ್ನು ಸನ್ಮಾರ್ಗಕ್ಕೆ ಸೇರಿಸುತ್ತಾನೆ. ಅಲ್ಲಾಹು ಯಾರನ್ನು ದಾರಿತಪ್ಪಿಸುತ್ತಾನೋ ಅವನಿಗೆ ದಾರಿ ತೋರಿಸುವವರು ಯಾರೂ ಇಲ್ಲ. info
التفاسير: