د قرآن کریم د معناګانو ژباړه - کنادي ژباړه - حمزه بتور

external-link copy
72 : 4

وَاِنَّ مِنْكُمْ لَمَنْ لَّیُبَطِّئَنَّ ۚ— فَاِنْ اَصَابَتْكُمْ مُّصِیْبَةٌ قَالَ قَدْ اَنْعَمَ اللّٰهُ عَلَیَّ اِذْ لَمْ اَكُنْ مَّعَهُمْ شَهِیْدًا ۟

ನಿಶ್ಚಯವಾಗಿಯೂ ನಿಮ್ಮಲ್ಲಿ ಹಿಂದೆ ಬೀಳುವ ಕೆಲವರಿದ್ದಾರೆ. ನಿಮಗೇನಾದರೂ ಅನಾಹುತ ಸಂಭವಿಸಿದರೆ, “ನಾನು ಅವರೊಂದಿಗೆ ಯುದ್ಧಕ್ಕೆ ಹೋಗದಂತೆ ಮಾಡುವ ಮೂಲಕ ಅಲ್ಲಾಹು ನನ್ನನ್ನು ಅನುಗ್ರಹಿಸಿದ್ದಾನೆ” ಎಂದು ಅವರು ಹೇಳುತ್ತಾರೆ. info
التفاسير: