د قرآن کریم د معناګانو ژباړه - کنادي ژباړه - حمزه بتور

external-link copy
4 : 5

یَسْـَٔلُوْنَكَ مَاذَاۤ اُحِلَّ لَهُمْ ؕ— قُلْ اُحِلَّ لَكُمُ الطَّیِّبٰتُ ۙ— وَمَا عَلَّمْتُمْ مِّنَ الْجَوَارِحِ مُكَلِّبِیْنَ تُعَلِّمُوْنَهُنَّ مِمَّا عَلَّمَكُمُ اللّٰهُ ؗ— فَكُلُوْا مِمَّاۤ اَمْسَكْنَ عَلَیْكُمْ وَاذْكُرُوا اسْمَ اللّٰهِ عَلَیْهِ ۪— وَاتَّقُوا اللّٰهَ ؕ— اِنَّ اللّٰهَ سَرِیْعُ الْحِسَابِ ۟

ಅವರಿಗೆ ಏನೆಲ್ಲಾ ಅನುಮತಿಸಲಾಗಿವೆಯೆಂದು ಅವರು ನಿಮ್ಮೊಡನೆ ಕೇಳುತ್ತಾರೆ. ಹೇಳಿರಿ: “ಎಲ್ಲಾ ಉತ್ತಮ ವಸ್ತುಗಳನ್ನು ನಿಮಗೆ ಅನುಮತಿಸಲಾಗಿದೆ. ಅಲ್ಲಾಹು ನಿಮಗೆ ಕಲಿಸಿಕೊಟ್ಟ ರೀತಿಯಲ್ಲಿ ನೀವು ತರಬೇತಿ ನೀಡಿದ ಬೇಟೆ ಪ್ರಾಣಿಗಳು, ನೀವು ತರಬೇತಿ ನೀಡಿದಂತೆ ಬೇಟೆಯನ್ನು ಹಿಡಿದು ತಂದರೆ ಅವುಗಳನ್ನು ತಿನ್ನಿರಿ. (ಅವುಗಳನ್ನು ಬೇಟೆಗೆ ಕಳುಹಿಸುವಾಗ) ಅಲ್ಲಾಹನ ಹೆಸರನ್ನು ಉಚ್ಛರಿಸಿರಿ. ಅಲ್ಲಾಹನನ್ನು ಭಯಪಡಿರಿ. ನಿಶ್ಚಯವಾಗಿಯೂ ಅಲ್ಲಾಹು ಅತಿವೇಗವಾಗಿ ವಿಚಾರಣೆ ಮಾಡುತ್ತಾನೆ. info
التفاسير: