د قرآن کریم د معناګانو ژباړه - کنادي ژباړه - حمزه بتور

external-link copy
77 : 5

قُلْ یٰۤاَهْلَ الْكِتٰبِ لَا تَغْلُوْا فِیْ دِیْنِكُمْ غَیْرَ الْحَقِّ وَلَا تَتَّبِعُوْۤا اَهْوَآءَ قَوْمٍ قَدْ ضَلُّوْا مِنْ قَبْلُ وَاَضَلُّوْا كَثِیْرًا وَّضَلُّوْا عَنْ سَوَآءِ السَّبِیْلِ ۟۠

ಹೇಳಿರಿ: “ಓ ಗ್ರಂಥದವರೇ! ನೀವು ನಿಮ್ಮ ಧರ್ಮದಲ್ಲಿ ಸತ್ಯಕ್ಕೆ ವಿರುದ್ಧವಾಗಿ ಹದ್ದುಮೀರಬೇಡಿ. ಈಗಾಗಲೇ ದಾರಿತಪ್ಪಿರುವ, ಅನೇಕ ಜನರನ್ನು ದಾರಿತಪ್ಪಿಸುತ್ತಿರುವ ಮತ್ತು ನೇರಮಾರ್ಗದಿಂದ ತಪ್ಪಿಹೋಗಿರುವ ಜನರ ಸ್ವೇಚ್ಛಾಚಾರಗಳನ್ನು ಹಿಂಬಾಲಿಸಬೇಡಿ. info
التفاسير: