د قرآن کریم د معناګانو ژباړه - کنادي ژباړه - حمزه بتور

external-link copy
11 : 58

یٰۤاَیُّهَا الَّذِیْنَ اٰمَنُوْۤا اِذَا قِیْلَ لَكُمْ تَفَسَّحُوْا فِی الْمَجٰلِسِ فَافْسَحُوْا یَفْسَحِ اللّٰهُ لَكُمْ ۚ— وَاِذَا قِیْلَ انْشُزُوْا فَانْشُزُوْا یَرْفَعِ اللّٰهُ الَّذِیْنَ اٰمَنُوْا مِنْكُمْ ۙ— وَالَّذِیْنَ اُوْتُوا الْعِلْمَ دَرَجٰتٍ ؕ— وَاللّٰهُ بِمَا تَعْمَلُوْنَ خَبِیْرٌ ۟

ಓ ಸತ್ಯವಿಶ್ವಾಸಿಗಳೇ! “ಸಭೆಗಳಲ್ಲಿ ಎಡೆ ಮಾಡಿಕೊಡಿ” ಎಂದು ನಿಮ್ಮೊಂದಿಗೆ ಹೇಳಲಾದರೆ ಎಡೆ ಮಾಡಿಕೊಡಿ. ಅಲ್ಲಾಹು ನಿಮಗೆ ಎಡೆ ಮಾಡಿಕೊಡುವನು. ನಿಮ್ಮೊಡನೆ “ಎದ್ದೇಳಿ” ಎಂದು ಹೇಳಲಾದರೆ ಎದ್ದೇಳಿರಿ. ನಿಮ್ಮ ಪೈಕಿ ಸತ್ಯವಿಶ್ವಾಸಿಗಳು ಮತ್ತು ಜ್ಞಾನ ನೀಡಲಾದವರನ್ನು ಅಲ್ಲಾಹು ಹಲವು ಪದವಿಗಳಿಗೆ ಏರಿಸುವನು. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ. info
التفاسير: