د قرآن کریم د معناګانو ژباړه - کنادي ژباړه - حمزه بتور

external-link copy
15 : 73

اِنَّاۤ اَرْسَلْنَاۤ اِلَیْكُمْ رَسُوْلًا ۙ۬— شَاهِدًا عَلَیْكُمْ كَمَاۤ اَرْسَلْنَاۤ اِلٰی فِرْعَوْنَ رَسُوْلًا ۟ؕ

ನಿಶ್ಚಯವಾಗಿಯೂ ನಾವು ನಿಮ್ಮ ಮೇಲೆ ಸಾಕ್ಷಿಯಾಗಿ ಒಬ್ಬ ಸಂದೇಶವಾಹಕರನ್ನು ಕಳುಹಿಸಿದ್ದೇವೆ. ಫರೋಹನ ಬಳಿಗೆ ಒಬ್ಬ ಸಂದೇಶವಾಹಕರನ್ನು ಕಳುಹಿಸಿದಂತೆ. info
التفاسير: