Tradução dos significados do Nobre Qur’an. - Tradução Canarim - Bashir Mysore

external-link copy
12 : 11

فَلَعَلَّكَ تَارِكٌ بَعْضَ مَا یُوْحٰۤی اِلَیْكَ وَضَآىِٕقٌ بِهٖ صَدْرُكَ اَنْ یَّقُوْلُوْا لَوْلَاۤ اُنْزِلَ عَلَیْهِ كَنْزٌ اَوْ جَآءَ مَعَهٗ مَلَكٌ ؕ— اِنَّمَاۤ اَنْتَ نَذِیْرٌ ؕ— وَاللّٰهُ عَلٰی كُلِّ شَیْءٍ وَّكِیْلٌ ۟ؕ

ಈ ವ್ಯಕ್ತಿಯ (ಪೈಗಂಬರ್) ಮೇಲೆ ನಿಧಿಯೊಂದು ಏಕೆ ಇಳಿಸಲಾಗಿಲ್ಲ ? ಅಥವ ಅವನ ಜೊತೆ ದೇವಚರನೋರ್ವನು ಏಕೆ ಬರಲಿಲ್ಲ? ಎಂದು ನಿಮ್ಮ ಬಗ್ಗೆ ಅವರಾಡುವ ಮಾತುಗಳಿಂದಾಗಿ ನಿಮ್ಮೆಡೆಗೆ ಅವತೀರ್ಣವಾಗುತ್ತಿರುವುದರಲ್ಲಿ ಕೆಲವೊಂದು ಭಾಗವನ್ನು ನೀವು ತೊರೆದು ಬಿಡಬಹುದು. ಮತ್ತು ನಿಮ್ಮ ಮನಸ್ಸು ಸಂಕುಚಿತಗೊಳ್ಳಬಹುದು. ನೀವಂತೂ ಕೇವಲ ಒಬ್ಬ ಮುನ್ನೆಚ್ಚರಿಕೆ ನೀಡುವವರಾಗಿದ್ದೀರಿ ಮತ್ತು ಅಲ್ಲಾಹನು ಸಕಲ ವಸ್ತುಗಳ ಮೇಲ್ವಿಚಾರಕನಾಗಿರುವನು. info
التفاسير: