Tradução dos significados do Nobre Qur’an. - Tradução Canarim - Bashir Mysore

external-link copy
24 : 28

فَسَقٰی لَهُمَا ثُمَّ تَوَلّٰۤی اِلَی الظِّلِّ فَقَالَ رَبِّ اِنِّیْ لِمَاۤ اَنْزَلْتَ اِلَیَّ مِنْ خَیْرٍ فَقِیْرٌ ۟

ಆಗ ಅವರು ಅವರಿಗಾಗಿ ನೀರು ಕುಡಿಸಿದರು. ಅನಂತರ ಒಂದು ನೆರಳಿನ ಕಡೆಗೆ ಸರಿದು ನಿಂತರು ಮತ್ತು ಹೇಳಿದರು: ನನ್ನ ಪ್ರಭುವೇ, ನೀನು ನನ್ನೆಡೆಗೆ ಯಾವುದೇ ಒಳಿತನ್ನು ಇಳಿಸಿದರೂ ನಾನು ಅದರ ಅಪೇಕ್ಷಕನಾಗಿದ್ದೇನೆ. info
التفاسير: