Tradução dos significados do Nobre Qur’an. - Tradução canarim - Hamza Bator

external-link copy
83 : 11

مُّسَوَّمَةً عِنْدَ رَبِّكَ ؕ— وَمَا هِیَ مِنَ الظّٰلِمِیْنَ بِبَعِیْدٍ ۟۠

ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯಿಂದ ಗುರುತು ಹಾಕಲಾದ ಕಲ್ಲುಗಳು. ಅದು ಈ ಅಕ್ರಮಿಗಳಿಂದ (ಮಕ್ಕಾದ ಸತ್ಯನಿಷೇಧಿಗಳಿಂದ) ಸ್ವಲ್ಪವೂ ದೂರವಿಲ್ಲ.[1] info

[1] ಅಂದರೆ ಆ ಅಕ್ರಮಿಗಳನ್ನು ಶಿಕ್ಷಿಸಲಾದ ರೀತಿಯಲ್ಲೇ ನಿಮ್ಮನ್ನು ಕೂಡ ಶಿಕ್ಷಿಸಲಾಗದೆಂದು ನೀವು ನಿರ್ಭಯರಾಗಿರಬೇಕಾಗಿಲ್ಲ.

التفاسير: