Tradução dos significados do Nobre Qur’an. - Tradução canarim - Hamza Bator

external-link copy
42 : 14

وَلَا تَحْسَبَنَّ اللّٰهَ غَافِلًا عَمَّا یَعْمَلُ الظّٰلِمُوْنَ ؕ۬— اِنَّمَا یُؤَخِّرُهُمْ لِیَوْمٍ تَشْخَصُ فِیْهِ الْاَبْصَارُ ۟ۙ

ಅಕ್ರಮಿಗಳು ಮಾಡುವ ದುಷ್ಕರ್ಮಗಳನ್ನು ಅಲ್ಲಾಹು ಗಮನಿಸುತ್ತಿಲ್ಲ ಎಂದು ನೀವು ಎಂದಿಗೂ ಭಾವಿಸಬೇಡಿ. ಅವನು ಅವರ ವಿಚಾರಣೆಯನ್ನು ವಿಳಂಬ ಮಾಡುವುದು ಕಣ್ಣುಗಳು ಭಯದಿಂದ ದುರುಗುಟ್ಟಿ ನೋಡುವ ದಿನದವರೆಗೆ ಮಾತ್ರ. info
التفاسير: