Tradução dos significados do Nobre Qur’an. - Tradução canarim - Hamza Bator

external-link copy
54 : 22

وَّلِیَعْلَمَ الَّذِیْنَ اُوْتُوا الْعِلْمَ اَنَّهُ الْحَقُّ مِنْ رَّبِّكَ فَیُؤْمِنُوْا بِهٖ فَتُخْبِتَ لَهٗ قُلُوْبُهُمْ ؕ— وَاِنَّ اللّٰهَ لَهَادِ الَّذِیْنَ اٰمَنُوْۤا اِلٰی صِرَاطٍ مُّسْتَقِیْمٍ ۟

ಅದೇ ರೀತಿ ಜ್ಞಾನ ನೀಡಲಾದವರು ಅದು ತಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವೆಂದು ತಿಳಿದು ಅದರಲ್ಲಿ ವಿಶ್ವಾಸವಿಡಲು, ಮತ್ತು ಅವರ ಹೃದಯಗಳು ಅದಕ್ಕೆ ಶರಣಾಗಲು. ನಿಶ್ಚಯವಾಗಿಯೂ ಅಲ್ಲಾಹು ಸತ್ಯವಿಶ್ವಾಸಿಗಳನ್ನು ನೇರಮಾರ್ಗಕ್ಕೆ ಮುನ್ನಡೆಸುತ್ತಾನೆ. info
التفاسير: