Tradução dos significados do Nobre Qur’an. - Tradução canarim - Hamza Bator

external-link copy
5 : 39

خَلَقَ السَّمٰوٰتِ وَالْاَرْضَ بِالْحَقِّ ۚ— یُكَوِّرُ الَّیْلَ عَلَی النَّهَارِ وَیُكَوِّرُ النَّهَارَ عَلَی الَّیْلِ وَسَخَّرَ الشَّمْسَ وَالْقَمَرَ ؕ— كُلٌّ یَّجْرِیْ لِاَجَلٍ مُّسَمًّی ؕ— اَلَا هُوَ الْعَزِیْزُ الْغَفَّارُ ۟

ಅವನು ಭೂಮ್ಯಾಕಾಶಗಳನ್ನು ಸತ್ಯದೊಂದಿಗೆ ಸೃಷ್ಟಿಸಿದನು. ಅವನು ರಾತ್ರಿಯನ್ನು ಹಗಲಿನ ಮೇಲೆ ಸುತ್ತಿ ಹೊದಿಯುತ್ತಾನೆ ಮತ್ತು ಹಗಲನ್ನು ರಾತ್ರಿಯ ಮೇಲೆ ಸುತ್ತಿ ಹೊದಿಯುತ್ತಾನೆ. ಅವನು ಸೂರ್ಯ ಮತ್ತು ಚಂದ್ರನನ್ನು ಅಧೀನಗೊಳಿಸಿದ್ದಾನೆ. ಎಲ್ಲವೂ ಒಂದು ನಿಶ್ಚಿತ ಅವಧಿಯವರೆಗೆ ಚಲಿಸುತ್ತವೆ. ತಿಳಿಯಿರಿ! ಅವನು ಪ್ರಬಲನು ಮತ್ತು ಕ್ಷಮಿಸುವವನಾಗಿದ್ದಾನೆ. info
التفاسير: