Tradução dos significados do Nobre Qur’an. - Tradução canarim - Hamza Bator

external-link copy
48 : 52

وَاصْبِرْ لِحُكْمِ رَبِّكَ فَاِنَّكَ بِاَعْیُنِنَا وَسَبِّحْ بِحَمْدِ رَبِّكَ حِیْنَ تَقُوْمُ ۟ۙ

ನೀವು ನಿಮ್ಮ ಪರಿಪಾಲಕನ (ಅಲ್ಲಾಹನ) ತೀರ್ಮಾನವನ್ನು ತಾಳ್ಮೆಯಿಂದ ಕಾಯಿರಿ. ನಿಶ್ಚಯವಾಗಿಯೂ ನೀವು ನಮ್ಮ ಕಣ್ಣುಗಳ ಮುಂಭಾಗದಲ್ಲಿದ್ದೀರಿ. ನೀವು (ಬೆಳಗ್ಗೆ) ಎದ್ದೇಳುವಾಗ ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ ಅವನ ಪರಿಶುದ್ಧತೆಯನ್ನು ಕೊಂಡಾಡಿರಿ. info
التفاسير: