Tradução dos significados do Nobre Qur’an. - Tradução canarim - Hamza Bator

external-link copy
123 : 7

قَالَ فِرْعَوْنُ اٰمَنْتُمْ بِهٖ قَبْلَ اَنْ اٰذَنَ لَكُمْ ۚ— اِنَّ هٰذَا لَمَكْرٌ مَّكَرْتُمُوْهُ فِی الْمَدِیْنَةِ لِتُخْرِجُوْا مِنْهَاۤ اَهْلَهَا ۚ— فَسَوْفَ تَعْلَمُوْنَ ۟

ಫರೋಹ ಹೇಳಿದನು: “ನಾನು ಅಪ್ಪಣೆ ಕೊಡುವ ಮೊದಲೇ ನೀವು ವಿಶ್ವಾಸವಿಟ್ಟಿರಾ? ನಿಶ್ಚಯವಾಗಿಯೂ ಇದು ನೀವು ನಗರದ ನಿವಾಸಿಗಳನ್ನು ಅಲ್ಲಿಂದ ಓಡಿಸಲು ಮಾಡಿದ ಪಿತೂರಿಯಾಗಿದೆ. ಸದ್ಯವೇ ನೀವು ತಿಳಿಯುವಿರಿ. info
التفاسير: