Ibisobanuro bya qoran ntagatifu - Ibisobanuro bya Quran Ntagatifu mu rurimi rw'igikanada - Bashir Misuri

external-link copy
8 : 11

وَلَىِٕنْ اَخَّرْنَا عَنْهُمُ الْعَذَابَ اِلٰۤی اُمَّةٍ مَّعْدُوْدَةٍ لَّیَقُوْلُنَّ مَا یَحْبِسُهٗ ؕ— اَلَا یَوْمَ یَاْتِیْهِمْ لَیْسَ مَصْرُوْفًا عَنْهُمْ وَحَاقَ بِهِمْ مَّا كَانُوْا بِهٖ یَسْتَهْزِءُوْنَ ۟۠

ಒಂದು ನಿಶ್ಚಿತ ಅವಧಿಯವರೆಗೆ ಅವರಿಂದ ಯಾತನೆಯನ್ನು ನಾವು ತಡೆದು ಇರಿಸಿದಾಗ ಪರಿಹಾಸ್ಯವಾಗಿ ಯಾವ ವಸ್ತುವೂ ಅದನ್ನು ತಡೆ ಹಿಡಿಯಿತು ? ಎಂದು ಸತ್ಯನಿಷೇಧಿಗಳು ಕೇಳುತ್ತಾರೆ. ಜಾಗ್ರತೆ! ಅದು ಬಂದೆರಗುವ ದಿನದಂದು, ಯಾರಿಂದಲೂ ಅದನ್ನು ಸರಿಸಲಾಗದು, ಮತ್ತು ಅವರು ಪರಿಹಾಸ್ಯ ಮಾಡುತ್ತಿದ್ದ ವಸ್ತುವೇ ಅವರನ್ನು ಆವರಿಸಿಕೊಳ್ಳುವುದು. info
التفاسير: