Ibisobanuro bya qoran ntagatifu - Ibisobanuro bya Quran Ntagatifu mu rurimi rw'igikanada - Bashir Misuri

external-link copy
2 : 18

قَیِّمًا لِّیُنْذِرَ بَاْسًا شَدِیْدًا مِّنْ لَّدُنْهُ وَیُبَشِّرَ الْمُؤْمِنِیْنَ الَّذِیْنَ یَعْمَلُوْنَ الصّٰلِحٰتِ اَنَّ لَهُمْ اَجْرًا حَسَنًا ۟ۙ

ಋಜುವಾದ ಗ್ರಂಥವಿದು; ಅವನ ಕಡೆಯಿಂದ ಕಠಿಣ ಯಾತನೆಯ ಕುರಿತು ಎಚ್ಚರಿಸಲಿಕ್ಕಾಗಿ ಹಾಗೂ ಸತ್ಯ ವಿಶ್ವಾಸವನ್ನಿರಿಸಿ, ಸತ್ಕರ್ಮಗಳನ್ನೆಸಗುವವರಿಗೆ ಉತ್ತಮವಾದ ಪ್ರತಿಫಲವಿದೆಯೆಂದು ಸುವಾರ್ತೆ ನೀಡಲಿಕ್ಕಾಗಿದೆ. info
التفاسير: