Ibisobanuro bya qoran ntagatifu - Ibisobanuro bya Quran Ntagatifu mu rurimi rw'igikanada - Bashir Misuri

external-link copy
164 : 2

اِنَّ فِیْ خَلْقِ السَّمٰوٰتِ وَالْاَرْضِ وَاخْتِلَافِ الَّیْلِ وَالنَّهَارِ وَالْفُلْكِ الَّتِیْ تَجْرِیْ فِی الْبَحْرِ بِمَا یَنْفَعُ النَّاسَ وَمَاۤ اَنْزَلَ اللّٰهُ مِنَ السَّمَآءِ مِنْ مَّآءٍ فَاَحْیَا بِهِ الْاَرْضَ بَعْدَ مَوْتِهَا وَبَثَّ فِیْهَا مِنْ كُلِّ دَآبَّةٍ ۪— وَّتَصْرِیْفِ الرِّیٰحِ وَالسَّحَابِ الْمُسَخَّرِ بَیْنَ السَّمَآءِ وَالْاَرْضِ لَاٰیٰتٍ لِّقَوْمٍ یَّعْقِلُوْنَ ۟

ನಿಸ್ಸಂದೇಹವಾಗಿಯು ಆಕಾಶಗಳ ಹಾಗೂ ಭೂಮಿಯ ಸೃಷ್ಟಿಯಲ್ಲೂ, ರಾತ್ರಿ-ಹಗಲುಗಳ ಬದಲಾವಣೆಯಲ್ಲೂ, ಜನರಿಗೆ ಪ್ರಯೋಜನ ನೀಡುವಂತಹ ವಸ್ತುಗಳೊಂದಿಗೆ ಕಡಲಿನಲ್ಲಿ ಸಂಚರಿಸುತ್ತಿರುವ ಹಡಗುಗಳಲ್ಲೂ, ಆಕಾಶದಿಂದ ಅಲ್ಲಾಹನು ಮಳೆ ನೀರನ್ನು ಇಳಿಸಿ ಅದರ ಮೂಲಕ ನಿರ್ಜೀವ ಭೂಮಿಯನ್ನು ಜೀವಂತಗೊಳಿಸಿರುವುದರಲ್ಲೂ ಅದರಲ್ಲಿ ಸಕಲ ಜಾತಿಯ ಜೀವಗಳನ್ನು ಹಬ್ಬಿಸಿರುವುದರಲ್ಲೂ, ಮಾರುತಗಳ ಗತಿ ಬದಲಾವಣೆಗಳಲ್ಲೂ, ಆಕಾಶ ಮತ್ತು ಭೂಮಿಯ ನಡುವೆ ನಿಯಂತ್ರಿತವಾದ ಮೋಡಗಳಲ್ಲೂ ಬುದ್ಧಿಜೀವಿಗಳಿಗೆ ಅನೇಕ ದೃಷ್ಟಾಂತಗಳಿವೆ. info
التفاسير: