Ibisobanuro bya qoran ntagatifu - Ibisobanuro bya Quran Ntagatifu mu rurimi rw'igikanada - Bashir Misuri

external-link copy
9 : 64

یَوْمَ یَجْمَعُكُمْ لِیَوْمِ الْجَمْعِ ذٰلِكَ یَوْمُ التَّغَابُنِ ؕ— وَمَنْ یُّؤْمِنْ بِاللّٰهِ وَیَعْمَلْ صَالِحًا یُّكَفِّرْ عَنْهُ سَیِّاٰتِهٖ وَیُدْخِلْهُ جَنّٰتٍ تَجْرِیْ مِنْ تَحْتِهَا الْاَنْهٰرُ خٰلِدِیْنَ فِیْهَاۤ اَبَدًا ؕ— ذٰلِكَ الْفَوْزُ الْعَظِیْمُ ۟

ಸಮ್ಮೇಳನದ ದಿನ ಅವನು ನಿಮ್ಮೆಲ್ಲರನ್ನು ಒಟ್ಟುಗೂಡಿಸುವನು. ಅದು ಸೋಲು-ಗೆಲುವಿನ ದಿನವಾಗಿರುವುದು ಯಾರು ಅಲ್ಲಾಹನಲ್ಲಿ ವಿಶ್ವಾಸವಿಟ್ಟು ಸತ್ರ‍್ಮಗಳನ್ನು ಕೈಗೊಳ್ಳುತ್ತಾನೋ ಅವನಿಂದ ಅಲ್ಲಾಹನು ಪಾಪಗಳನ್ನು ಅಳಿಸಿಬಿಡುವನು ಮತ್ತು ಅವನನ್ನು ತಳಭಾಗದಲ್ಲಿ ಕಾಲುವೆಗಳು ಹರಿಯುವಂತಹ ಸ್ರ‍್ಗೋದ್ಯಾನಗಳಲ್ಲಿ ಪ್ರವೇಶಗೊಳಿಸುವನು. ಅವರು ಅದರಲ್ಲಿ ಶಾಶ್ವತವಾಗಿರುವರು. ಇದುವೇ ಮಹಾ ಯಶಸ್ಸಾಗಿದೆ. info
التفاسير: