Ibisobanuro bya qoran ntagatifu - Ibisobanuro bya Quran Ntagatifu mu rurimi rw'igikanada - Bashir Misuri

external-link copy
42 : 7

وَالَّذِیْنَ اٰمَنُوْا وَعَمِلُوا الصّٰلِحٰتِ لَا نُكَلِّفُ نَفْسًا اِلَّا وُسْعَهَاۤ ؗ— اُولٰٓىِٕكَ اَصْحٰبُ الْجَنَّةِ ۚ— هُمْ فِیْهَا خٰلِدُوْنَ ۟

ಯಾರು ಸತ್ಯವಿಶ್ವಾಸವಿಟ್ಟು ಸತ್ಕರ್ಮ ಮಾಡಿದರೋ ತಿಳಿದುಕೊಳ್ಳಿರಿ ನಾವು ಯಾವ ವ್ಯಕ್ತಿಗೂ ಅವನ ಸಾಮರ್ಥ್ಯಕ್ಕೆ ಮಿಗಿಲಾಗಿ ಹೊಣೆಯನ್ನು ವಹಿಸಿ ಕೊಡುವುದಿಲ್ಲ. ಅವರೇ ಸ್ವರ್ಗವಾಸಿಗಳಾಗಿದ್ದಾರೆ ಮತ್ತು ಅವರು ಅದರಲ್ಲಿ ಶಾಶ್ವತವಾಗಿರುವರು. info
التفاسير: