Ibisobanuro bya qoran ntagatifu - Ibisobanuro bya Quran Ntagatifu mu rurimi rw'igikanada - Bashir Misuri

external-link copy
7 : 71

وَاِنِّیْ كُلَّمَا دَعَوْتُهُمْ لِتَغْفِرَ لَهُمْ جَعَلُوْۤا اَصَابِعَهُمْ فِیْۤ اٰذَانِهِمْ وَاسْتَغْشَوْا ثِیَابَهُمْ وَاَصَرُّوْا وَاسْتَكْبَرُوا اسْتِكْبَارًا ۟ۚ

ನೀನು ಅವರನ್ನು ಕ್ಷಮಿಸಲೆಂದು ನಾನು ಅವರನ್ನು ಕರೆದಾಗಲೆಲ್ಲಾ ಅವರು ತಮ್ಮ ಬೆರಳುಗಳನ್ನು ತಮ್ಮ ಕಿವಿಗಳೊಳಗೆ ತೂರಿಸಿದರು ಮತ್ತು ತಮ್ಮ ಉಡುಪುಗಳನ್ನು ಹೊದ್ದುಕೊಂಡರು, ಮತ್ತು ಅಸತ್ಯದಲ್ಲಿ ಹಠಸಾಧಿಸಿ ನಿಂತರು ಮಾತ್ರವಲ್ಲದೇ ಮಹಾ ಅಹಂಕಾರವನ್ನು ತೋರಿದರು. info
التفاسير: