Ibisobanuro bya qoran ntagatifu - Ibisobanuro bya Qur'an Ntagatifu mu rurimi rw'igikanada - Hamza Betur.

external-link copy
102 : 11

وَكَذٰلِكَ اَخْذُ رَبِّكَ اِذَاۤ اَخَذَ الْقُرٰی وَهِیَ ظَالِمَةٌ ؕ— اِنَّ اَخْذَهٗۤ اَلِیْمٌ شَدِیْدٌ ۟

ಅಕ್ರಮವೆಸಗಿದ ಊರುಗಳನ್ನು ಹಿಡಿಯುವಾಗ ನಿಮ್ಮ ಪರಿಪಾಲಕನ (ಅಲ್ಲಾಹನ) ಹಿಡಿತವು ಹೀಗೆಯೇ ಇರುತ್ತದೆ. ನಿಶ್ಚಯವಾಗಿಯೂ ಅವನ ಹಿಡಿತವು ಯಾತನೆಯಿಂದ ಕೂಡಿದ ಬಲಿಷ್ಠ ಹಿಡಿತವಾಗಿದೆ. info
التفاسير: