Ibisobanuro bya qoran ntagatifu - Ibisobanuro bya Qur'an Ntagatifu mu rurimi rw'igikanada - Hamza Betur.

external-link copy
92 : 2

وَلَقَدْ جَآءَكُمْ مُّوْسٰی بِالْبَیِّنٰتِ ثُمَّ اتَّخَذْتُمُ الْعِجْلَ مِنْ بَعْدِهٖ وَاَنْتُمْ ظٰلِمُوْنَ ۟

ನಿಶ್ಚಯವಾಗಿಯೂ, ಮೂಸಾ ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ನಿಮ್ಮ ಬಳಿಗೆ ಬಂದಿದ್ದರು. ನಂತರ, ಅವರ (ನಿರ್ಗಮನದ) ಬಳಿಕ ನೀವು ಕರುವನ್ನು (ದೇವರಾಗಿ) ಮಾಡಿಕೊಂಡು ಅಕ್ರಮಿಗಳಾಗಿ ಬಿಟ್ಟಿರಿ. info
التفاسير: